ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
14 : 45

قُلْ لِّلَّذِیْنَ اٰمَنُوْا یَغْفِرُوْا لِلَّذِیْنَ لَا یَرْجُوْنَ اَیَّامَ اللّٰهِ لِیَجْزِیَ قَوْمًا بِمَا كَانُوْا یَكْسِبُوْنَ ۟

ಓ ಪ್ರವಾದಿಯವರೇ ನೀವು ಸತ್ಯವಿಶ್ವಾಸಿಗಳಿಗೆ ಹೇಳಿರಿ: ಅಲ್ಲಾಹನ ಯಾತನೆಯ ದಿನಗಳ ನಿರೀಕ್ಷೆಯಿಲ್ಲದವರನ್ನು ಅವರು ಕ್ಷಮಿಸಲಿ. ಇದು ಅವನು ಒಂದು ಜನಾಂಗಕ್ಕೆ ಅವರ ಕೃತ್ಯಗಳ ಪ್ರತಿಫಲ ನೀಡಲೆಂದಾಗಿದೆ. info
التفاسير: