ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
17 : 45

وَاٰتَیْنٰهُمْ بَیِّنٰتٍ مِّنَ الْاَمْرِ ۚ— فَمَا اخْتَلَفُوْۤا اِلَّا مِنْ بَعْدِ مَا جَآءَهُمُ الْعِلْمُ ۙ— بَغْیًا بَیْنَهُمْ ؕ— اِنَّ رَبَّكَ یَقْضِیْ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ನಾವು ಅವರಿಗೆ ಧರ್ಮದ ವಿಷಯದಲ್ಲಿ ಸುವ್ಯಕ್ತ ನಿದರ್ಶನಗಳನ್ನು ದಯಪಾಲಿಸಿದೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ತಮ್ಮೊಳಗಿನ ವಿರೋಧದಿಂದಲೇ ಭಿನ್ನಾಭಿಪ್ರಾಯವನ್ನು ತೋರಿದರು. ಅವರು ಭಿನ್ನತೆ ತೋರುತ್ತಿರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಖಂಡಿತವಾಗಿಯು ನಿಮ್ಮ ಪ್ರಭು ಅವರ ನಡುವೆ ತೀರ್ಮಾನ ಮಾಡಲಿರುವನು. info
التفاسير: