ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
21 : 45

اَمْ حَسِبَ الَّذِیْنَ اجْتَرَحُوا السَّیِّاٰتِ اَنْ نَّجْعَلَهُمْ كَالَّذِیْنَ اٰمَنُوْا وَعَمِلُوا الصّٰلِحٰتِ ۙ— سَوَآءً مَّحْیَاهُمْ وَمَمَاتُهُمْ ؕ— سَآءَ مَا یَحْكُمُوْنَ ۟۠

ದುಷ್ಕೃತ್ಯಗಳನ್ನು ಎಸಗಿದವರು ನಾವು ಅವರನ್ನು ಸತ್ಯವಿಶ್ವಾಸವಿರಿಸಿ. ಸತ್ಕರ್ಮಗಳನ್ನು ಕೈಗೊಂಡವರ ಹಾಗೆಯೇ ಮಾಡಿಬಿಡುತ್ತೇವೆಂದು ಭಾವಿಸಿಕೊಂಡಿದ್ದಾರೆಯೇ? ಅವರಿಬ್ಬರ ಜೀವನ-ಮರಣವು ಸಮಾನವಾಗಲೆಂದು ಅವರು ಕೈಗೊಳ್ಳುತ್ತಿರುವ ಈ ತೀರ್ಪು ಅದೆಷ್ಟು ಕೆಟ್ಟದು! info
التفاسير: