ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 45

وَفِیْ خَلْقِكُمْ وَمَا یَبُثُّ مِنْ دَآبَّةٍ اٰیٰتٌ لِّقَوْمٍ یُّوْقِنُوْنَ ۟ۙ

ಸ್ವತಃ ನಿಮ್ಮ ಸೃಷ್ಟಿಯಲ್ಲೂ, ಅವನು ಹರಡಿಸಿದಂತಹ ಜಾನುವಾರುಗಳಲ್ಲೂ ವಿಶ್ವಾಸವುಳ್ಳ ಜನರಿಗೆ ಹಲವಾರು ನಿದರ್ಶನಗಳಿವೆ. info
التفاسير: