ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
5 : 45

وَاخْتِلَافِ الَّیْلِ وَالنَّهَارِ وَمَاۤ اَنْزَلَ اللّٰهُ مِنَ السَّمَآءِ مِنْ رِّزْقٍ فَاَحْیَا بِهِ الْاَرْضَ بَعْدَ مَوْتِهَا وَتَصْرِیْفِ الرِّیٰحِ اٰیٰتٌ لِّقَوْمٍ یَّعْقِلُوْنَ ۟

ರಾತ್ರಿ ಹಗಲುಗಳ ಬದಲಾವಣೆಯಲ್ಲೂ, ಅಲ್ಲಾಹನು ಆಕಾಶದಿಂದ ಜೀವನಾಧಾರವನ್ನು ಇಳಿಸಿ ಅದರಿಂದ ಭೂಮಿಯನ್ನು ಅದರ ನಿರ್ಜೀವಾವಸ್ಥೆಯ ಬಳಿಕ ಸಜೀವಗೊಳಿಸುವುದರಲ್ಲೂ, ಮಾರುತಗಳ ಬದಲಾವಣೆಯಲ್ಲೂ ವಿವೇಕವುಳ್ಳ ಜನರಿಗೆ ಹಲವಾರು ನಿದರ್ಶನಗಳಿವೆ. info
التفاسير: