ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
17 : 46

وَالَّذِیْ قَالَ لِوَالِدَیْهِ اُفٍّ لَّكُمَاۤ اَتَعِدٰنِنِیْۤ اَنْ اُخْرَجَ وَقَدْ خَلَتِ الْقُرُوْنُ مِنْ قَبْلِیْ ۚ— وَهُمَا یَسْتَغِیْثٰنِ اللّٰهَ وَیْلَكَ اٰمِنْ ۖۗ— اِنَّ وَعْدَ اللّٰهِ حَقٌّ ۚ— فَیَقُوْلُ مَا هٰذَاۤ اِلَّاۤ اَسَاطِیْرُ الْاَوَّلِیْنَ ۟

ಓರ್ವ ತನ್ನ ಮಾತಾಪಿತರಿಗೆ ಹೇಳಿದನು, ಛೀಮಾರಿ ನಿಮಗೆ ! ನೀವು ನನ್ನನ್ನು ಮರಣಾನಂತರ ಪುನಃ ಹೊರತರುವಲ್ಲಾಗುವುದೆಂದು ಹೇಳಿ ಹೆದರಿಸುತ್ತಿರುವಿರಾ? ವಸ್ತುತಃ ನನಗಿಂತ ಮುಂಚೆ ಅನೇಕ ತಲೆಮಾರುಗಳು ಗತಿಸಿವೆ. ಆಗ ಅವನ ಮಾತಾಪಿತರು ಅಲ್ಲಾಹನಲ್ಲಿ ಮೊರೆಹೋಗಿ ನಿನಗೆ ನಾಶ ಕಾದಿದೆ, ನೀನು ವಿಶ್ವಾಸಿಯಾಗಿಬಿಡು ಎಂದು ಹೇಳುತ್ತಾರೆ. ನಿಸ್ಸಂಶಯವಾಗಿಯು ಅಲ್ಲಾಹನ ವಾಗ್ದಾನವು ಸತ್ಯವಾಗಿದೆ, ಆಗ ಅವನು , ಇದು ಪೂರ್ವಿಕರ ಕಟ್ಟುಕಥೆಗಳಾಗಿವೆ ಎಂದು ಹೇಳುತ್ತಾನೆ. info
التفاسير: