ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
18 : 46

اُولٰٓىِٕكَ الَّذِیْنَ حَقَّ عَلَیْهِمُ الْقَوْلُ فِیْۤ اُمَمٍ قَدْ خَلَتْ مِنْ قَبْلِهِمْ مِّنَ الْجِنِّ وَالْاِنْسِ ؕ— اِنَّهُمْ كَانُوْا خٰسِرِیْنَ ۟

ಇವರಿಗಿಂತ ಮುಂಚೆ ಗತಿಸಿದ ಜಿನ್ನ್ ಹಾಗು ಮನುಷ್ಯರ ಸಮುದಾಯಗಳ ಜೊತೆಗೆ ಇವರ ಮೇಲೂ ಅಲ್ಲಾಹನ ಶಿಕ್ಷೆಯ ವಾಗ್ದಾನವು ಸತ್ಯವಾಗಿ ಪರಿಣಮಿಸಿತು, ನಿಜವಾಗಿಯೂ ಇವರು ನಷ್ಟಹೊಂದಿದವರಾಗಿದ್ದರು. info
التفاسير: