ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
20 : 46

وَیَوْمَ یُعْرَضُ الَّذِیْنَ كَفَرُوْا عَلَی النَّارِ ؕ— اَذْهَبْتُمْ طَیِّبٰتِكُمْ فِیْ حَیَاتِكُمُ الدُّنْیَا وَاسْتَمْتَعْتُمْ بِهَا ۚ— فَالْیَوْمَ تُجْزَوْنَ عَذَابَ الْهُوْنِ بِمَا كُنْتُمْ تَسْتَكْبِرُوْنَ فِی الْاَرْضِ بِغَیْرِ الْحَقِّ وَبِمَا كُنْتُمْ تَفْسُقُوْنَ ۟۠

ಮತ್ತು ಸತ್ಯನಿಷೇಧಿಗಳನ್ನು ನರಕಾಗ್ನಿಯ ಮುಂದೆ ಹಾಜರುಪಡಿಸುವ ದಿನ (ಅವರಿಗೆ ಹೇಳಲಾಗುವುದು) ನೀವು ನಿಮ್ಮ ಉತ್ತಮ ವಸ್ತುಗಳನ್ನು ಲೌಕಿಕ ಜೀವನದಲ್ಲೇ ಮುಗಿಸಿ ಅವುಗಳಿಂದ ಸುಖ ಅನುಭವಿಸಿರುವಿರಿ. ಆದ್ದರಿಂದ ನೀವು ಭೂಮಿಯಲ್ಲಿ ಯಾವುದೇ ಹಕ್ಕಿಲ್ಲದೆ ಅಹಂಭಾವ ತೋರುತ್ತಿದ್ದುದರ ನಿಮಿತ್ತ ಮತ್ತು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ, ನಿಮಗೆ ನಿಂದ್ಯತೆಯ ಯಾತನೆಯನ್ನು ಪ್ರತಿಫಲವಾಗಿ ನೀಡಲಾಗುವುದು. info
التفاسير: