ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
10 : 47

اَفَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— دَمَّرَ اللّٰهُ عَلَیْهِمْ ؗ— وَلِلْكٰفِرِیْنَ اَمْثَالُهَا ۟

ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು ಸರ್ವನಾಶ ಮಾಡಿದನು ಮತ್ತು ಸತ್ಯನಿಷೇಧಿಗಳಿಗೆ ಇದೇ ರೀತಿಯ ಶಿಕ್ಷೆಗಳಿರುವುವು info
التفاسير: