ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 48

هُوَ الَّذِیْۤ اَنْزَلَ السَّكِیْنَةَ فِیْ قُلُوْبِ الْمُؤْمِنِیْنَ لِیَزْدَادُوْۤا اِیْمَانًا مَّعَ اِیْمَانِهِمْ ؕ— وَلِلّٰهِ جُنُوْدُ السَّمٰوٰتِ وَالْاَرْضِ ؕ— وَكَانَ اللّٰهُ عَلِیْمًا حَكِیْمًا ۟ۙ

ಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು, ಇದು ಅವರ ಸತ್ಯವಿಶ್ವಾಸದ ಜೊತೆಗೆ ಇನ್ನಷ್ಟು ವಿಶ್ವಾಸವನ್ನು ವರ್ಧಿಸಲೆಂದಾಗಿದೆ. ಆಕಾಶಗಳ ಮತ್ತು ಭೂಮಿಯ ಸೈನ್ಯಗಳು ಅಲ್ಲಾಹನದ್ದಾಗಿವೆ ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: