ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
5 : 48

لِّیُدْخِلَ الْمُؤْمِنِیْنَ وَالْمُؤْمِنٰتِ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا وَیُكَفِّرَ عَنْهُمْ سَیِّاٰتِهِمْ ؕ— وَكَانَ ذٰلِكَ عِنْدَ اللّٰهِ فَوْزًا عَظِیْمًا ۟ۙ

ಇದು ಅವನು ಸತ್ಯವಿಶ್ವಾಸಿ ಪುರುಷರನ್ನೂ, ಸ್ತಿçÃಯರನ್ನೂ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಶಾಶ್ವತರಾಗಿರಲು ಪ್ರವೇಶಿಸಲೆಂದೂ, ಅವರಿಂದ ಅವರ ದೋಷಗಳನ್ನು ಮನ್ನಿಸಲೆಂದೂ ಆಗಿದೆ. ಇದು ಅಲ್ಲಾಹನ ಬಳಿ ಮಹಾ ಯಶಸ್ಸು ಆಗಿದೆ. info
التفاسير: