ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

ಅಲ್ -ಹುಜುರಾತ್

external-link copy
1 : 49

یٰۤاَیُّهَا الَّذِیْنَ اٰمَنُوْا لَا تُقَدِّمُوْا بَیْنَ یَدَیِ اللّٰهِ وَرَسُوْلِهٖ وَاتَّقُوا اللّٰهَ ؕ— اِنَّ اللّٰهَ سَمِیْعٌ عَلِیْمٌ ۟

ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಮೀರಿ ನಡೆಯಬೇಡಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ. ನಿಶ್ಚಯವಾಗಿಯು ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞನೂ ಆಗಿದ್ದಾನೆ. info
التفاسير: