ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
11 : 49

یٰۤاَیُّهَا الَّذِیْنَ اٰمَنُوْا لَا یَسْخَرْ قَوْمٌ مِّنْ قَوْمٍ عَسٰۤی اَنْ یَّكُوْنُوْا خَیْرًا مِّنْهُمْ وَلَا نِسَآءٌ مِّنْ نِّسَآءٍ عَسٰۤی اَنْ یَّكُنَّ خَیْرًا مِّنْهُنَّ ۚ— وَلَا تَلْمِزُوْۤا اَنْفُسَكُمْ وَلَا تَنَابَزُوْا بِالْاَلْقَابِ ؕ— بِئْسَ الِاسْمُ الْفُسُوْقُ بَعْدَ الْاِیْمَانِ ۚ— وَمَنْ لَّمْ یَتُبْ فَاُولٰٓىِٕكَ هُمُ الظّٰلِمُوْنَ ۟

ಓ ಸತ್ಯವಿಶ್ವಾಸಿಗಳೇ, ಪುರುಷರುಇತರ ಪುರುಷರನ್ನು ಪರಿಹಾಸ್ಯ ಮಾಡದಿರಲಿ, ಅವರು ಇವರಿಗಿಂತ ಉತ್ತಮವಾಗಿರಬಹುದು, ಸ್ತಿçÃಯರು ಇತರ ಸ್ತಿçÃಯರನ್ನು ಪರಿಹಾಸ್ಯ ಮಾಡದಿರಲಿ. ಅವರು ಇವರಿಗಿಂತ ಉತ್ತಮರಾಗಿರಬಹುದು, ನೀವು ಪರಸ್ಪರರನ್ನು ಹೀಯಾಳಿಸದಿರಿ ಮತ್ತು ಪರಸ್ಪರ ಅಡ್ಡ ಹೆಸರುಗಳಿಂದ ಕರೆಯದಿರಿ. ಏಕೆಂದರೆ ಸತ್ಯವಿಶ್ವಾಸ ಹೊಂದಿದ ಬಳಿಕ ದುರಾಚಾರವು ಕೆಟ್ಟದ್ದಾಗಿದೆ, ಇದರಿಂದ ಪಶ್ಚಾತ್ತಾಪ ಪಟ್ಟು ಮರಳದವರೇ ಅಕ್ರಮಿಗಳಾಗಿರುತ್ತಾರೆ. info
التفاسير: