ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

ಅಲ್ -ಮಾಇದ

external-link copy
1 : 5

یٰۤاَیُّهَا الَّذِیْنَ اٰمَنُوْۤا اَوْفُوْا بِالْعُقُوْدِ ؕ۬— اُحِلَّتْ لَكُمْ بَهِیْمَةُ الْاَنْعَامِ اِلَّا مَا یُتْلٰی عَلَیْكُمْ غَیْرَ مُحِلِّی الصَّیْدِ وَاَنْتُمْ حُرُمٌ ؕ— اِنَّ اللّٰهَ یَحْكُمُ مَا یُرِیْدُ ۟

ಓ ಸತ್ಯವಿಶ್ವಾಸಿಗಳೇ, ನೀವು ಕರಾರುಗಳನ್ನು ಈಡೇರಿಸಿರಿ. ಪಶುಗಳನ್ನು ನಿಮಗಾಗಿ ಧರ್ಮಸಮ್ಮತಗೊಳಿಸಲಾಗಿದೆ. ಆದರೆ ಮುಂದೆ ನಿಮಗೆ ಓದಿ ಹೇಳಲಾಗುವ ಪ್ರಾಣಿಗಳ ಹೊರತು. ಆದರೆ ನೀವು ಇಹ್ರಾಮ್‌ನ ಸ್ಥಿತಿಯಲ್ಲಿ ಬೇಟೆಯಾಡಲು ನಿಮಗೆ ಅನುಮತಿಯಿಲ್ಲ. ಖಂಡಿತವಾಗಿಯು ಅಲ್ಲಾಹನು ತಾನಿಚ್ಛಿಸುವುದನ್ನು ವಿಧಿಸುತ್ತಾನೆ. info
التفاسير: