ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
11 : 5

یٰۤاَیُّهَا الَّذِیْنَ اٰمَنُوا اذْكُرُوْا نِعْمَتَ اللّٰهِ عَلَیْكُمْ اِذْ هَمَّ قَوْمٌ اَنْ یَّبْسُطُوْۤا اِلَیْكُمْ اَیْدِیَهُمْ فَكَفَّ اَیْدِیَهُمْ عَنْكُمْ ۚ— وَاتَّقُوا اللّٰهَ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟۠

ಓ ಸತ್ಯವಿಶ್ವಾಸಿಗಳೇ, ಒಂದು ಜನತೆ ನಿಮ್ಮ ಮೇಲೆ ಕೈ ಮಾಡಲು ಮುಂದಾದಾಗ ಅವರ ಕೈಗಳು ನಿಮ್ಮ ಮೇಲೆ ಎರಗದಂತೆ ತಡೆಯುವ ಮೂಲಕ ಅಲ್ಲಾಹನು ನಿಮ್ಮ ಮೇಲೆ ಮಾಡಿದ ಅನುಗ್ರಹವನ್ನು ಸ್ಮರಿಸಿರಿ. ನೀವು ಅಲ್ಲಾಹನನ್ನು ಭಯಪಡುತ್ತಿರಿ. ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆ ಭರವಸೆಯನ್ನಿಡಲಿ. info
التفاسير: