ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
115 : 5

قَالَ اللّٰهُ اِنِّیْ مُنَزِّلُهَا عَلَیْكُمْ ۚ— فَمَنْ یَّكْفُرْ بَعْدُ مِنْكُمْ فَاِنِّیْۤ اُعَذِّبُهٗ عَذَابًا لَّاۤ اُعَذِّبُهٗۤ اَحَدًا مِّنَ الْعٰلَمِیْنَ ۟۠

ಅಲ್ಲಾಹು ಹೇಳಿದನು: ಖಂಡಿತ ನಾನು ಅದನ್ನು ನಿಮ್ಮ ಮೇಲೆ ಇಳಿಸಿಕೊಡುವೆನು ಅನಂತರ ನಿಮ್ಮ ಪೈಕಿ ಯಾರಾದರೂ ಧಿಕ್ಕಾರ ತೋರಿದರೆ ನಾನು ಅವನಿಗೆ ಜಗತ್ತಿನವರಲ್ಲಿ ಯಾರಿಗೂ ನೀಡದಂತಹ ಶಿಕ್ಷೆಯನ್ನು ನೀಡುವೆನು. info
التفاسير: