ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
116 : 5

وَاِذْ قَالَ اللّٰهُ یٰعِیْسَی ابْنَ مَرْیَمَ ءَاَنْتَ قُلْتَ لِلنَّاسِ اتَّخِذُوْنِیْ وَاُمِّیَ اِلٰهَیْنِ مِنْ دُوْنِ اللّٰهِ ؕ— قَالَ سُبْحٰنَكَ مَا یَكُوْنُ لِیْۤ اَنْ اَقُوْلَ مَا لَیْسَ لِیْ ۗ— بِحَقٍّ ؔؕ— اِنْ كُنْتُ قُلْتُهٗ فَقَدْ عَلِمْتَهٗ ؕ— تَعْلَمُ مَا فِیْ نَفْسِیْ وَلَاۤ اَعْلَمُ مَا فِیْ نَفْسِكَ ؕ— اِنَّكَ اَنْتَ عَلَّامُ الْغُیُوْبِ ۟

ಮತ್ತು ಅಲ್ಲಾಹನು ಪುನರುತ್ಥಾನದ ದಿನ ಹೇಳುವ ಸಂದರ್ಭವನ್ನು ಗಮನಿಸಿರಿ. ಓ ಮರ್ಯಮರ ಪುತ್ರನಾದ ಈಸಾ, ನನ್ನನ್ನೂ ಮತ್ತು ನನ್ನ ತಾಯಿಯನ್ನೂ ಅಲ್ಲಾಹನ ಹೊರತು ಆರಾಧ್ಯರನ್ನಾಗಿ ಮಾಡಿಕೊಳ್ಳಿರಿ ಎಂದು ಜನರೊಡನೆ ಹೇಳಿರುವೆಯಾ? ಈಸಾ ಹೇಳುವರು: ನೀನು ಪರಮ ಪಾವನನು ನನಗೆ ಯಾವುದೇ ಹಕ್ಕಿಲ್ಲದ ಮಾತನ್ನು ಹೇಳುವುದು ನನಗೆ ಯುಕ್ತವಲ್ಲ. ನಾನದನ್ನು ಹೇಳಿರುತ್ತಿದ್ದರೆ ನೀನು ಅದನ್ನು ತಿಳಿದಿರುತ್ತಿದ್ದೆ. ನನ್ನ ಮನಸ್ಸಿನಲ್ಲಿರುವುದನ್ನು ನೀನು ಅರಿಯುವೆ ಮತ್ತು ನಿನ್ನ ಮನಸ್ಸಿನಲ್ಲಿರುವುದನ್ನು ನಾನು ಅರಿಯಲಾರೆ. ಸಕಲ ಅಗೋಚರಗಳನ್ನು ಅರಿಯುವವನು ನೀನೇ ಆಗಿರುವೆ. info
التفاسير: