ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 5

فَبِمَا نَقْضِهِمْ مِّیْثَاقَهُمْ لَعَنّٰهُمْ وَجَعَلْنَا قُلُوْبَهُمْ قٰسِیَةً ۚ— یُحَرِّفُوْنَ الْكَلِمَ عَنْ مَّوَاضِعِهٖ ۙ— وَنَسُوْا حَظًّا مِّمَّا ذُكِّرُوْا بِهٖ ۚ— وَلَا تَزَالُ تَطَّلِعُ عَلٰی خَآىِٕنَةٍ مِّنْهُمْ اِلَّا قَلِیْلًا مِّنْهُمْ فَاعْفُ عَنْهُمْ وَاصْفَحْ ؕ— اِنَّ اللّٰهَ یُحِبُّ الْمُحْسِنِیْنَ ۟

ತರುವಾಯ ಅವರ ಕರಾರು ಉಲ್ಲಂಘನೆಯ ನಿಮಿತ್ತ ನಾವು ಅವರ ಮೇಲೆ ನಮ್ಮ ಶಾಪವನ್ನು ಎರಗಿಸಿದೆವು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸಿದೆವು. ಅವರು ಗ್ರಂಥ ವಾಕ್ಯಗಳನ್ನು ಅವುಗಳ ಸ್ಥಾನದಿಂದ ಬದಲಾಯಿಸುತ್ತಾರೆ. ಮತ್ತು ಅವರು ತಮಗೆ ಉಪದೇಶ ನೀಡಲಾದುದರಲ್ಲಿ ದೊಡ್ಡ ಅಂಶವನ್ನು ಮರೆತುಬಿಟ್ಟರು. ಅವರ ಪೈಕಿ ಕೆಲವರ ಹೊರತು ಒಂದಲ್ಲ ಒಂದು ವಂಚನೆಯ ಸುದ್ದಿಯು ನಿಮಗೆ ಲಭಿಸುತ್ತಲೇ ಇರುತ್ತದೆ. ನೀವು ಅವರನ್ನು ಕ್ಷಮಿಸಿರಿ ಮತ್ತು ಅವರನ್ನು ಮನ್ನಿಸಿರಿ. ಖಂಡಿತವಾಗಿಯು ಅಲ್ಲಾಹನು ಸದಾಚಾರವೆಸಗುವವರನ್ನು ಮೆಚ್ಚುತ್ತಾನೆ. info
التفاسير: