ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
15 : 5

یٰۤاَهْلَ الْكِتٰبِ قَدْ جَآءَكُمْ رَسُوْلُنَا یُبَیِّنُ لَكُمْ كَثِیْرًا مِّمَّا كُنْتُمْ تُخْفُوْنَ مِنَ الْكِتٰبِ وَیَعْفُوْا عَنْ كَثِیْرٍ ؕ۬— قَدْ جَآءَكُمْ مِّنَ اللّٰهِ نُوْرٌ وَّكِتٰبٌ مُّبِیْنٌ ۟ۙ

ಓ ಗ್ರಂಥದವರೇ, ಗ್ರಂಥದಿAದ ನೀವು ಮರೆಮಾಚುತ್ತಿದ್ದ ಅನೇಕ ಸಂಗತಿಗಳನ್ನು ನಿಮಗೆ ಬಹಿರಂಗಗೊಳಿಸುವ ಮತ್ತು ಹಲವು ವಿಚಾರಗಳನ್ನು ಕಡೆಗಣಿಸುವ ನಮ್ಮ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರುವರು. ನಿಶ್ಚಯವಾಗಿಯು ನಿಮ್ಮೆಡೆಗೆ ಅಲ್ಲಾಹನ ವತಿಯಿಂದ ಒಂದು ಪ್ರಕಾಶವೂ, ಸ್ಪಷ್ಟವಾದ ಒಂದು ಗ್ರಂಥವೂ ಬಂದಿರುತ್ತದೆ. info
التفاسير: