ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
16 : 5

یَّهْدِیْ بِهِ اللّٰهُ مَنِ اتَّبَعَ رِضْوَانَهٗ سُبُلَ السَّلٰمِ وَیُخْرِجُهُمْ مِّنَ الظُّلُمٰتِ اِلَی النُّوْرِ بِاِذْنِهٖ وَیَهْدِیْهِمْ اِلٰی صِرَاطٍ مُّسْتَقِیْمٍ ۟

ಅದರ ಮೂಲಕ ತನ್ನ ಪ್ರಭುವಿನ ಸಂಪ್ರೀತಿಯನ್ನು ಬಯಸಿದವರಿಗೆ ಅಲ್ಲಾಹನು ರಕ್ಷಾ ಮಾರ್ಗಗಳಿಗೆ ಮುನ್ನಡೆಸುವನು. ಮತ್ತು ಅವನು ಅವರನ್ನು ತನ್ನ ಕೃಪೆಯಿಂದ ಅಂಧಕಾರಗಳಿAದ ಪ್ರಕಾಶದೆಡೆಗೆ ಕರೆತರುವನು ಮತ್ತು ಅವರನ್ನು ನೇರವಾದ ಮಾರ್ಗದೆಡೆಗೆ ಮಾರ್ಗದರ್ಶನ ಮಾಡುವನು. info
التفاسير: