ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
26 : 5

قَالَ فَاِنَّهَا مُحَرَّمَةٌ عَلَیْهِمْ اَرْبَعِیْنَ سَنَةً ۚ— یَتِیْهُوْنَ فِی الْاَرْضِ ؕ— فَلَا تَاْسَ عَلَی الْقَوْمِ الْفٰسِقِیْنَ ۟۠

ಅಲ್ಲಾಹನು ಹೇಳಿದನು: ಹಾಗಾದರೆ ಆ ಭೂಮಿ ನಲ್ವತ್ತು ವರ್ಷಗಳ ಕಾಲ ಅವರಿಗೆ ನಿಷೇಧಿಸಲ್ಪಟ್ಟಿದೆ. ಅವರು ಭೂಮಿಯಲ್ಲಿ ಅತ್ತಿಂದಿತ್ತ ಅಲೆದಾಡುತ್ತಿರುವರು. ಆದ್ದರಿಂದ ಆ ಧಿಕ್ಕಾರಿಗಳಾದ ಜನರ ಕುರಿತು ನೀವು ದುಃಖಿಸಬೇಡಿರಿ. info
التفاسير: