ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
53 : 5

وَیَقُوْلُ الَّذِیْنَ اٰمَنُوْۤا اَهٰۤؤُلَآءِ الَّذِیْنَ اَقْسَمُوْا بِاللّٰهِ جَهْدَ اَیْمَانِهِمْ ۙ— اِنَّهُمْ لَمَعَكُمْ ؕ— حَبِطَتْ اَعْمَالُهُمْ فَاَصْبَحُوْا خٰسِرِیْنَ ۟

(ಅಂದು) ಸತ್ಯ ವಿಶ್ವಾಸಿಗಳು (ಪರಸ್ಪರ) ಹೇಳುವರು: 'ನಾವು ನಿಮ್ಮೊಂದಿಗೇ ಇದ್ದೇವೆ' ಎಂದು ಅಲ್ಲಾಹನ ಮೇಲೆ ಪ್ರಬಲ ಆಣೆಯಿಟ್ಟು ಹೇಳಿದವರು ಇವರೇ ಏನು? ಅವರ ಕರ್ಮಗಳು ನಿಷ್ಫಲಗೊಂಡವು. ಹಾಗೆಯೇ ಅವರು ಪರಾಜಿತರಾಗಿಬಿಟ್ಟರು. info
التفاسير: