ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
54 : 5

یٰۤاَیُّهَا الَّذِیْنَ اٰمَنُوْا مَنْ یَّرْتَدَّ مِنْكُمْ عَنْ دِیْنِهٖ فَسَوْفَ یَاْتِی اللّٰهُ بِقَوْمٍ یُّحِبُّهُمْ وَیُحِبُّوْنَهٗۤ ۙ— اَذِلَّةٍ عَلَی الْمُؤْمِنِیْنَ اَعِزَّةٍ عَلَی الْكٰفِرِیْنَ ؗ— یُجَاهِدُوْنَ فِیْ سَبِیْلِ اللّٰهِ وَلَا یَخَافُوْنَ لَوْمَةَ لَآىِٕمٍ ؕ— ذٰلِكَ فَضْلُ اللّٰهِ یُؤْتِیْهِ مَنْ یَّشَآءُ ؕ— وَاللّٰهُ وَاسِعٌ عَلِیْمٌ ۟

ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಿ ಯಾರು ತನ್ನ ಧರ್ಮದಿಂದ ವಿಮುಖನಾಗುತ್ತಾನೋ ಆಗ ಸದ್ಯವೇ ಅಲ್ಲಾಹನ ಪ್ರೀತಿಗೆ ಪಾತ್ರರಾದ ಮತ್ತು ಅಲ್ಲಾಹನು ಪ್ರೀತಿಸುವ ಇನ್ನೊಂದು ಸಮುದಾಯವನ್ನು ಅವನು ಉಂಟು ಮಾಡುವನು ಆ ಸತ್ಯವಿಶ್ವಾಸಿಗಳು ವಿಶ್ವಾಸಿಗಳೊಂದಿಗೆ ಮೃದುಹೃದಯಿಗಳಾಗಿ ರುವರು. ಮತ್ತು ಸತ್ಯನಿಷೇಧಿಗಳೊಂದಿಗೆ ಕಠೋರರೂ ಆಗಿರುತ್ತಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವರು ಮತ್ತು ಅಕ್ಷೇಪಿಸುವವನ ಯಾವ ಅಕ್ಷೇಪವನ್ನು ಗಣನೆಗೆ ತೆಗೆದುಕೊಳ್ಳಲಾರರು. ಇದು ಅಲ್ಲಾಹನ ಅನುಗ್ರಹವಾಗಿದೆ. ಅವನು ತಾನಿಚ್ಛಿಸುವವರಿಗೆ ಅದನ್ನು ನೀಡುವನು. ಅಲ್ಲಾಹನು ಆಗಾಧ ಸಾಮರ್ಥ್ಯವುಳ್ಳವನೂ, ಸರ್ವಜ್ಞನೂ ಆಗಿದ್ದಾನೆ. info
التفاسير: