ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
58 : 5

وَاِذَا نَادَیْتُمْ اِلَی الصَّلٰوةِ اتَّخَذُوْهَا هُزُوًا وَّلَعِبًا ؕ— ذٰلِكَ بِاَنَّهُمْ قَوْمٌ لَّا یَعْقِلُوْنَ ۟

ನೀವು ನಮಾಝ್‌ಗಾಗಿ ಕರೆ ನೀಡಿದರೆ ಅವರು ಅದನ್ನು ಒಂದು ತಮಾಷೆ ಮತ್ತು ವಿನೋದದ ವಸ್ತುವನ್ನಾಗಿ ಮಾಡಿಕೊಳ್ಳುತ್ತಾರೆ. ಇದು ಅವರು ಅವಿವೇಕಿಗಳಾಗಿರುವ ಕಾರಣದಿಂದಾಗಿದೆ. info
التفاسير: