ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
59 : 5

قُلْ یٰۤاَهْلَ الْكِتٰبِ هَلْ تَنْقِمُوْنَ مِنَّاۤ اِلَّاۤ اَنْ اٰمَنَّا بِاللّٰهِ وَمَاۤ اُنْزِلَ اِلَیْنَا وَمَاۤ اُنْزِلَ مِنْ قَبْلُ ۙ— وَاَنَّ اَكْثَرَكُمْ فٰسِقُوْنَ ۟

ನೀವು ಹೇಳಿರಿ: ಓ ಗ್ರಂಥದವರೇ ನಾವು ಅಲ್ಲಾಹನಲ್ಲೂ, ನಮ್ಮೆಡೆಗೆ ಅವತೀರ್ಣ ಗೊಳಿಸಲಾದ ಗ್ರಂಥದಲ್ಲೂ, ಇದಕ್ಕಿಂತ ಮುಂಚೆ ಅವತೀರ್ಣಗೊಳಿಸಲಾದ ಗ್ರಂಥದಲ್ಲೂ ವಿಶ್ವಾಸಿವಿರಿದ್ದೇವೆ ಎಂಬುದಕ್ಕಾಗಿ ಮತ್ತು ನಿಮ್ಮಲ್ಲಿ ಹೆಚ್ಚಿನವರೂ ಧರ್ಮ ಧಿಕ್ಕಾರಿಗಳಾಗಿರುವುದರಿಂದಲೇ ಹೊರತು ಇನ್ನಾವ ಕಾರಣಕ್ಕಾಗಿ ನೀವು ನಮ್ಮನ್ನು ಆಪಾದಿಸುತ್ತಿರುವಿರಿ. info
التفاسير: