ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
64 : 5

وَقَالَتِ الْیَهُوْدُ یَدُ اللّٰهِ مَغْلُوْلَةٌ ؕ— غُلَّتْ اَیْدِیْهِمْ وَلُعِنُوْا بِمَا قَالُوْا ۘ— بَلْ یَدٰهُ مَبْسُوْطَتٰنِ ۙ— یُنْفِقُ كَیْفَ یَشَآءُ ؕ— وَلَیَزِیْدَنَّ كَثِیْرًا مِّنْهُمْ مَّاۤ اُنْزِلَ اِلَیْكَ مِنْ رَّبِّكَ طُغْیَانًا وَّكُفْرًا ؕ— وَاَلْقَیْنَا بَیْنَهُمُ الْعَدَاوَةَ وَالْبَغْضَآءَ اِلٰی یَوْمِ الْقِیٰمَةِ ؕ— كُلَّمَاۤ اَوْقَدُوْا نَارًا لِّلْحَرْبِ اَطْفَاَهَا اللّٰهُ ۙ— وَیَسْعَوْنَ فِی الْاَرْضِ فَسَادًا ؕ— وَاللّٰهُ لَا یُحِبُّ الْمُفْسِدِیْنَ ۟

ಅಲ್ಲಾಹನ ಕೈಗಳು ಬಿಗಿಯಲ್ಪಟ್ಟಿವೆ ಎಂದು ಯಹೂದರು ಹೇಳುತ್ತಾರೆ ಅವರದೇ ಕೈಗಳು ಬಿಗಿಯಲ್ಪಟ್ಟಿವೆ (ಜಿಪುಣತನದಿಂದ) ಮತ್ತು ಅವರ ಈ ಮಾತಿನ ನಿಮಿತ್ತ ಅವರ ಮೇಲೆ ಶಾಪ ಎರಗಿದೆ. ಹಾಗಲ್ಲ, ಅಲ್ಲಾಹನ ಎರಡೂ ಕೈಗಳು ವಿಶಾಲವಾಗಿ ತೆರೆದುಕೊಂಡಿವೆ. ಅವನು ಇಚ್ಛಿಸುವುದನ್ನು ಖರ್ಚು ಮಾಡುತ್ತಾನೆ ಮತ್ತು (ಓ ಪೈಗಂಬರರೇ) ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತ್ತಿರುವುದು (ಕುರ್‌ಆನ್) ಅವರ ಪೈಕಿ ಹೆಚ್ಚಿನವರ ಧಿಕ್ಕಾರ ಮತ್ತು ನಿಷೇಧವನ್ನು ಹೆಚ್ಚಿಸುತ್ತದೆ. ಮತ್ತು ನಾವು ಅವರ ನಡುವೆ ಪುನರುತ್ಥಾನದ ದಿನದವರೆಗೆ ಶತ್ರುತ್ವ ಮತ್ತು ವಿದ್ವೇಷವನ್ನು ಹಾಕಿಬಿಟ್ಟಿರುತ್ತೇವೆ. ಅವರು ಯುದ್ಧಾಗ್ನಿಯನ್ನು ಹೆಚ್ಚಿಸಲು ಇಚ್ಛಿಸುವಾಗಲೆಲ್ಲಾ ಅಲ್ಲಾಹನು ಅದನ್ನು ನಂದಿಸಿ ಬಿಡುತ್ತಾನೆ. ಅವರು ನಾಡಿನಲ್ಲಿ ಕ್ಷೆÆÃಭೆ ಹರಡುತ್ತಾರೆ ಮತ್ತು ಅಲ್ಲಾಹನು ಕ್ಷೆÆÃಭೆಗಾರರನ್ನು ಮೆಚ್ಚುವುದಿಲ್ಲ. info
التفاسير: