ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
65 : 5

وَلَوْ اَنَّ اَهْلَ الْكِتٰبِ اٰمَنُوْا وَاتَّقَوْا لَكَفَّرْنَا عَنْهُمْ سَیِّاٰتِهِمْ وَلَاَدْخَلْنٰهُمْ جَنّٰتِ النَّعِیْمِ ۟

ಗ್ರಂಥದವರು ವಿಶ್ವಾಸವಿಟ್ಟಿದ್ದರೆ ಮತ್ತು ಭಯಭಕ್ತಿ ಪಾಲಿಸಿದ್ದರೆ ನಾವು ಅವರ ಸಕಲ ಪಾಪಗಳನ್ನು ಮನ್ನಿಸಿ ಬಿಡುತ್ತಿದ್ದೆವು ಮತ್ತು ಅನುಗ್ರಹಪೂರ್ಣವಾದ ಸ್ವರ್ಗೋದ್ಯಾನಗಳಿಗೆ ಅವರನ್ನು ಕೊಂಡೊಯ್ಯುತ್ತಿದ್ದೆವು info
التفاسير: