ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
68 : 5

قُلْ یٰۤاَهْلَ الْكِتٰبِ لَسْتُمْ عَلٰی شَیْءٍ حَتّٰی تُقِیْمُوا التَّوْرٰىةَ وَالْاِنْجِیْلَ وَمَاۤ اُنْزِلَ اِلَیْكُمْ مِّنْ رَّبِّكُمْ ؕ— وَلَیَزِیْدَنَّ كَثِیْرًا مِّنْهُمْ مَّاۤ اُنْزِلَ اِلَیْكَ مِنْ رَّبِّكَ طُغْیَانًا وَّكُفْرًا ۚ— فَلَا تَاْسَ عَلَی الْقَوْمِ الْكٰفِرِیْنَ ۟

ಹೇಳಿರಿ: ಓ ಗ್ರಂಥದವರೇ, ತೌರಾತ್, ಇಂಜೀಲ್ ಮತ್ತು ಈಗ ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತ್ತಿರುವುದನ್ನು (ಕುರ್‌ಆನ್) ಸ್ಥಾಪಿಸುವವರೆಗೆ ನೀವು ಯಾವುದೇ ಆಧಾರದಲ್ಲಿಲ್ಲ ಮತ್ತು ನಿಮ್ಮೆಡೆಗೆ ನಿಮ್ಮ ಪ್ರಭುವಿನ ವತಿಯಿಂದ ಅವತೀರ್ಣಗೊಳ್ಳುತಿರುವುದು ಅವರ ಪೈಕಿ ಹೆಚ್ಚಿನವರ ಧಿಕ್ಕಾರ ಮತ್ತು ನಿಷೇಧವನ್ನು ಹೆಚ್ಚಿಸುತ್ತದೆ. ಅದ್ದರಿಂದ ಸತ್ಯನಿಷೇಧಿಗಳ ಮೇಲೆ ನೀವು ದುಃಖಿಸಬೇಡಿರಿ. info
التفاسير: