ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
69 : 5

اِنَّ الَّذِیْنَ اٰمَنُوْا وَالَّذِیْنَ هَادُوْا وَالصّٰبِـُٔوْنَ وَالنَّصٰرٰی مَنْ اٰمَنَ بِاللّٰهِ وَالْیَوْمِ الْاٰخِرِ وَعَمِلَ صَالِحًا فَلَا خَوْفٌ عَلَیْهِمْ وَلَا هُمْ یَحْزَنُوْنَ ۟

ಸತ್ಯವಿಶ್ವಾಸಿಗಳು, ಯಹೂದರು, ಸಾಬಿಗಳು (ನಕ್ಷತ್ರಾರಾಧಕರು), ಕ್ರೆöÊಸ್ತರು ಯಾರೆ ಆಗಿರಲಿ ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿಡುತ್ತಾರೋ ಮತ್ತು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ಯಾವ ಭಯವಿಲ್ಲ. ಮತ್ತು ಅವರು ದುಃಖಿಸಬೇಕಾಗಿಯೂ ಇಲ್ಲ. info
التفاسير: