ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
76 : 5

قُلْ اَتَعْبُدُوْنَ مِنْ دُوْنِ اللّٰهِ مَا لَا یَمْلِكُ لَكُمْ ضَرًّا وَّلَا نَفْعًا ؕ— وَاللّٰهُ هُوَ السَّمِیْعُ الْعَلِیْمُ ۟

(ಪೈಗಂಬರರೇ ಹೇಳಿರಿ:) ನಿಮಗೆ ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವಿಲ್ಲದವರನ್ನು ನೀವು ಅಲ್ಲಾಹನ ಹೊರತು ಅರಾಧಿಸುತ್ತಿರುವಿರಾ? ಅಲ್ಲಾಹನೇ ಸರ್ವವನ್ನು, ಆಲಿಸುವವನೂ, ಸಂಪೂರ್ಣವಾಗಿ ಅರಿಯುವವನೂ ಆಗಿದ್ದಾನೆ. info
التفاسير: