ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
77 : 5

قُلْ یٰۤاَهْلَ الْكِتٰبِ لَا تَغْلُوْا فِیْ دِیْنِكُمْ غَیْرَ الْحَقِّ وَلَا تَتَّبِعُوْۤا اَهْوَآءَ قَوْمٍ قَدْ ضَلُّوْا مِنْ قَبْلُ وَاَضَلُّوْا كَثِیْرًا وَّضَلُّوْا عَنْ سَوَآءِ السَّبِیْلِ ۟۠

ಹೇಳಿರಿ: ಗ್ರಂಥದವರೇ, ನೀವು ತಮ್ಮ ಧರ್ಮದ ವಿಚಾರದಲ್ಲಿ ಅನ್ಯಾಯವಾಗಿ ಹದ್ದುಮೀರದಿರಿ. ಮತ್ತು ಅತಿಕ್ರಮ ಮಾಡಬೇಡಿರಿ. ಮೊದಲಿನಿಂದಲೇ ದಾರಿಗೆಟ್ಟು, ಅನೇಕ ಜನರನ್ನು ದಾರಿಗೆಡಿಸಿ ಬಿಟ್ಟಂತಹ, ಮತ್ತು ರುಜು ಮಾರ್ಗದಿಂದ ಭ್ರಷ್ಟರಾದಂತಹ ಜನರ ಸ್ವೇಚ್ಛೆಗಳನ್ನು ನೀವು ಅನುಸರಿಸಬೇಡಿರಿ. info
التفاسير: