ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
86 : 5

وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ الْجَحِیْمِ ۟۠

ಮತ್ತು ಯಾರು ಸತ್ಯವನ್ನು ನಿಷೇಧಿಸುತ್ತಾರೋ ಮತ್ತು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರೋ ಅವರೇ ನರಕವಾಸಿಗಳಾಗಿದ್ದಾರೆ. info
التفاسير: