ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
92 : 5

وَاَطِیْعُوا اللّٰهَ وَاَطِیْعُوا الرَّسُوْلَ وَاحْذَرُوْا ۚ— فَاِنْ تَوَلَّیْتُمْ فَاعْلَمُوْۤا اَنَّمَا عَلٰی رَسُوْلِنَا الْبَلٰغُ الْمُبِیْنُ ۟

ನೀವು ಅಲ್ಲಾಹನ ಆಜ್ಞಾನುಸರಣೆಯನ್ನು ಮಾಡಿರಿ ಮತ್ತು ಸಂದೇಶವಾಹಕರ ಅನುಸರಣೆಯನ್ನು ಮಾಡಿರಿ ಮತ್ತು (ಪಾಪಕೃತ್ಯಗಳಿಂದ) ಎಚ್ಚರವಹಿಸಿರಿ. ಇನ್ನು ನೀವು ವಿಮುಖರಾಗುವುದಾದರೆ ನಮ್ಮ ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾಗಿ ಸಂದೇಶ ತಲುಪಿಸುವುದು ಮಾತ್ರವಾಗಿದೆಂಬುದನ್ನು ತಿಳಿದುಕೊಳ್ಳಿರಿ. info
التفاسير: