ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
93 : 5

لَیْسَ عَلَی الَّذِیْنَ اٰمَنُوْا وَعَمِلُوا الصّٰلِحٰتِ جُنَاحٌ فِیْمَا طَعِمُوْۤا اِذَا مَا اتَّقَوْا وَّاٰمَنُوْا وَعَمِلُوا الصّٰلِحٰتِ ثُمَّ اتَّقَوْا وَّاٰمَنُوْا ثُمَّ اتَّقَوْا وَّاَحْسَنُوْا ؕ— وَاللّٰهُ یُحِبُّ الْمُحْسِنِیْنَ ۟۠

ಸತ್ಯವಿಶ್ವಾಸವಿರಿಸಿ ಸತ್ಕರ್ಮಗೈದವರ ಮೇಲೆ ಅವರು ಈ ಹಿಂದೆ ಸೇವಿಸಿದುದರಲ್ಲಿ ಅವರ ಮೇಲೆ ಯಾವ ದೋಷವಿಲ್ಲ ಅವರು ಇನ್ನು ಮುಂದೆ ನಿಷಿದ್ಧ ವಸ್ತುಗಳನ್ನು ವರ್ಜಿಸಿದರೆ ನಂತರ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಯ ವಿಶ್ವಾಸವಿರಿಸಿದರೆ ಆ ಬಳಿಕವೂ ಅವರು ಭಯಭಕ್ತಿ ಪಾಲಿಸಿದರೆ ಮತ್ತು ಸತ್ಕರ್ಮಗಳನ್ನೆಸಗಿದರೆ ಅಲ್ಲಾಹನು ಇಂತಹ ಸದಾಚಾರಿಗಳನ್ನು ಇಷ್ಟಪಡುತ್ತಾನೆ. info
التفاسير: