ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
95 : 5

یٰۤاَیُّهَا الَّذِیْنَ اٰمَنُوْا لَا تَقْتُلُوا الصَّیْدَ وَاَنْتُمْ حُرُمٌ ؕ— وَمَنْ قَتَلَهٗ مِنْكُمْ مُّتَعَمِّدًا فَجَزَآءٌ مِّثْلُ مَا قَتَلَ مِنَ النَّعَمِ یَحْكُمُ بِهٖ ذَوَا عَدْلٍ مِّنْكُمْ هَدْیًا بٰلِغَ الْكَعْبَةِ اَوْ كَفَّارَةٌ طَعَامُ مَسٰكِیْنَ اَوْ عَدْلُ ذٰلِكَ صِیَامًا لِّیَذُوْقَ وَبَالَ اَمْرِهٖ ؕ— عَفَا اللّٰهُ عَمَّا سَلَفَ ؕ— وَمَنْ عَادَ فَیَنْتَقِمُ اللّٰهُ مِنْهُ ؕ— وَاللّٰهُ عَزِیْزٌ ذُو انْتِقَامٍ ۟

ಓ ಸತ್ಯವಿಶ್ವಾಸಿಗಳೇ, ನೀವು ಇಹ್ರಾಮ್‌ನಲ್ಲಿರುವಾಗ ಬೇಟೆ ಪ್ರಾಣಿಯನ್ನು ಕೊಲ್ಲಬೇಡಿರಿ. ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕವಾಗಿ ಅದನ್ನು ಕೊಂದರೆ ಅವನು ಅದಕ್ಕೆ ಸಮಾನವಾದ ಪ್ರಾಣಿಯನ್ನು ಪ್ರಾಯಶ್ಚಿತ್ತವಾಗಿ ನೀಡುವುದು ಕಡ್ಡಾಯವಾಗಿದೆ. ನಿಮ್ಮ ಪೈಕಿ ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ಇದರ ತೀರ್ಮಾನ ಮಾಡಲಿ, ಪ್ರಾಯಶ್ಚಿತ್ತವು ಕಾಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪಿಸಬೇಕಾಗಿದೆ ಅಥವಾ ಪ್ರಾಯಶ್ಚಿತ್ತವನ್ನು ದರಿದ್ರರಿಗೆ ಆಹಾರವಾಗಿ ನೀಡಲಿ ಮತ್ತು ಅದಕ್ಕೆ ಸಮಾನವಾಗಿ ಉಪವಾಸ ಆಚರಿಸಲಿ. ಇದು ಅವನು ಮಾಡಿದ ಕೃತ್ಯದ ಪರಿಣಾಮವನ್ನು ಸ್ವತಃ ಅವನು ಅನುಭವಿಸಲೆಂದಾಗಿದೆ. ಈ ಮುಂಚೆ ಮಾಡಿರುವುದನ್ನು ಅಲ್ಲಾಹು ಕ್ಷಮಿಸಿರುತ್ತಾನೆ ಮತ್ತು ಯಾರು ಪುನಃ ಅಂತಹದೇ ಕೃತ್ಯವನ್ನು ಎಸಗುತ್ತಾನೋ ಅಲ್ಲಾಹನು ಪ್ರತೀಕಾರ ಶಿಕ್ಷಾಕ್ರಮವನ್ನು ಕೈಗೊಳ್ಳುವನು. ಅಲ್ಲಾಹನು ಪ್ರತಾಪಶಾಲಿಯೂ, ಶಿಕ್ಷಾಕ್ರಮ ಕೈಗೊಳ್ಳುವವನೂ ಆಗಿದ್ದಾನೆ. info
التفاسير: