ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
38 : 50

وَلَقَدْ خَلَقْنَا السَّمٰوٰتِ وَالْاَرْضَ وَمَا بَیْنَهُمَا فِیْ سِتَّةِ اَیَّامٍ ۖۗ— وَّمَا مَسَّنَا مِنْ لُّغُوْبٍ ۟

ನಿಶ್ಚಯವಾಗಿಯು ಆಕಾಶಗಳನ್ನು, ಭೂಮಿಯನ್ನು ಮತ್ತು ಅವುಗಳ ಮಧ್ಯೆ ಇರುವುದನ್ನು ನಾವು ಆರು ದಿನಗಳಲ್ಲಿ ಸೃಷ್ಟಿಸಿದ್ದೇವೆ, ನಮ್ಮನ್ನು ಯಾವ ದಣಿವು ಸ್ಪರ್ಶಿಸಲಿಲ್ಲ. info
التفاسير: