ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
33 : 52

اَمْ یَقُوْلُوْنَ تَقَوَّلَهٗ ۚ— بَلْ لَّا یُؤْمِنُوْنَ ۟ۚ

ಆ ಪೈಗಂಬರರು ಇದನ್ನು (ಕುರ್‌ಆನನ್ನು) ಸ್ವತಃ ರಚಿಸಿರುತ್ತಾನೆಂದು ಅವರು ಹೇಳುತ್ತಿದ್ದಾರೆಯೇ ? ವಾಸ್ತವವೇನೆಂದರೆ ಅವರು ವಿಶ್ವಾಸವಿರಿಸುತ್ತಿಲ್ಲ. info
التفاسير: