ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
70 : 55

فِیْهِنَّ خَیْرٰتٌ حِسَانٌ ۟ۚ

ಇವುಗಳಲ್ಲಿ ಸುಶಿಲೆಯರಾದ ಸುಂದರ ತರುಣಿಯರಿರುವರು. info
التفاسير:

external-link copy
71 : 55

فَبِاَیِّ اٰلَآءِ رَبِّكُمَا تُكَذِّبٰنِ ۟

ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ? info
التفاسير:

external-link copy
72 : 55

حُوْرٌ مَّقْصُوْرٰتٌ فِی الْخِیَامِ ۟ۚ

ಆ ಅಪ್ಸರೆಯರು ಸ್ವರ್ಗದ ಗುಡಾರಗಳಲ್ಲಿರುವರು. info
التفاسير:

external-link copy
73 : 55

فَبِاَیِّ اٰلَآءِ رَبِّكُمَا تُكَذِّبٰنِ ۟

ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ? info
التفاسير:

external-link copy
74 : 55

لَمْ یَطْمِثْهُنَّ اِنْسٌ قَبْلَهُمْ وَلَا جَآنٌّ ۟ۚ

ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ, ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ. info
التفاسير:

external-link copy
75 : 55

فَبِاَیِّ اٰلَآءِ رَبِّكُمَا تُكَذِّبٰنِ ۟

ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ? info
التفاسير:

external-link copy
76 : 55

مُتَّكِـِٕیْنَ عَلٰی رَفْرَفٍ خُضْرٍ وَّعَبْقَرِیٍّ حِسَانٍ ۟ۚ

ಸ್ವರ್ಗವಾಸಿಗಳು ಹಸಿರು ರತ್ನಗಂಬಳಿಗಳಲ್ಲಿ ಉನ್ನತವಾದ ಹಾಸಿಗೆಗಳ ಮೇಲೆ ದಿಂಬುಗಳಿಗೆ ಒರಗಿಕೊಂಡಿರುವರು. info
التفاسير:

external-link copy
77 : 55

فَبِاَیِّ اٰلَآءِ رَبِّكُمَا تُكَذِّبٰنِ ۟

ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ? info
التفاسير:

external-link copy
78 : 55

تَبٰرَكَ اسْمُ رَبِّكَ ذِی الْجَلٰلِ وَالْاِكْرَامِ ۟۠

ಅಪಾರ ಮಹಿಮೆ ಹಾಗು ಉದಾರತೆಯುಳ್ಳವನಾದ ನಿಮ್ಮ ಪ್ರಭುವಿನ ನಾಮವು ಮಹಾ ಮಂಗಳಮಯವಾಗಿರುವುದು. info
التفاسير: