ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
11 : 57

مَنْ ذَا الَّذِیْ یُقْرِضُ اللّٰهَ قَرْضًا حَسَنًا فَیُضٰعِفَهٗ لَهٗ وَلَهٗۤ اَجْرٌ كَرِیْمٌ ۟

ಅಲ್ಲಾಹನಿಗೆ ಉತ್ತಮ ಸಾಲ ಕೊಡುವವನಾರಿದ್ದಾನೆ ? ಬಳಿಕ ಅಲ್ಲಾಹನು ಅದನ್ನು ಇಮ್ಮಡಿಗೊಳಿಸಿ ಅವನಿಗೆ ಕೊಡುವನು, ಹಾಗು ಅವನಿಗೆ ಗೌರವಾನ್ವಿತ ಪ್ರತಿಫಲವಿದೆ. info
التفاسير: