ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
19 : 57

وَالَّذِیْنَ اٰمَنُوْا بِاللّٰهِ وَرُسُلِهٖۤ اُولٰٓىِٕكَ هُمُ الصِّدِّیْقُوْنَ ۖۗ— وَالشُّهَدَآءُ عِنْدَ رَبِّهِمْ ؕ— لَهُمْ اَجْرُهُمْ وَنُوْرُهُمْ ؕ— وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ الْجَحِیْمِ ۟۠

ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ವಿಶ್ವಾಸವಿರಿಸಿದವರೇ ತಮ್ಮ ಪ್ರಭುವಿನ ಸನ್ನಿಧಿಯಲ್ಲಿ ಸತ್ಯವಂತರೂ ಮತ್ತು ಸಾಕ್ಷಿಗಳೂ ಆಗಿದ್ದಾರೆ, ಅವರಿಗೆ ಅವರ ಪ್ರತಿಫಲವೂ, ಅವರ ಪ್ರಕಾಶವೂ ಇದೆ. ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದವರೇ ನರಕದವರಾಗಿದ್ದಾರೆ. info
التفاسير: