ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
22 : 57

مَاۤ اَصَابَ مِنْ مُّصِیْبَةٍ فِی الْاَرْضِ وَلَا فِیْۤ اَنْفُسِكُمْ اِلَّا فِیْ كِتٰبٍ مِّنْ قَبْلِ اَنْ نَّبْرَاَهَا ؕ— اِنَّ ذٰلِكَ عَلَی اللّٰهِ یَسِیْرٌ ۟ۙ

ಭೂಮಿಯಲ್ಲಾಗಲಿ ಸ್ವತಃ ನಿಮ್ಮಲ್ಲಾಗಲಿ ಸಂಭವಿಸುವ ಯಾವುದೇ ವಿಪತ್ತು ನಾವು ಅವನನ್ನು ಸೃಷ್ಟಿಸುವ ಮುಂಚೆ ಅದನ್ನು ಒಂದು ಗ್ರಂಥದಲ್ಲಿ ದಾಖಲಿಸದೇ ಸಂಭವಿಸುವುದಿಲ್ಲ. ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ. info
التفاسير: