ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
23 : 57

لِّكَیْلَا تَاْسَوْا عَلٰی مَا فَاتَكُمْ وَلَا تَفْرَحُوْا بِمَاۤ اٰتٰىكُمْ ؕ— وَاللّٰهُ لَا یُحِبُّ كُلَّ مُخْتَالٍ فَخُوْرِ ۟ۙ

ಇದೇಕೆಂದರೆ ನಿಮಗುಂಟಾದ ನಷ್ಟದ ಬಗ್ಗೆ ನೀವು ವ್ಯಥೆ ಪಡಬಾರದೆಂದು ಅಥವ ನಿಮಗೆ ದಯಪಾಲಿಸಲಾದ ವಸ್ತುವಿನ ಮೇಲೆ ನೀವು ಹಿಗ್ಗಬಾರದೆಂದಾಗಿದೆ. ಗರ್ವತೋರುವ ದುರಭಿಮಾನಿಗಳನ್ನು ಅಲ್ಲಾಹನು ಮೆಚ್ಚುವುದಿಲ್ಲ. info
التفاسير: