ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
28 : 57

یٰۤاَیُّهَا الَّذِیْنَ اٰمَنُوا اتَّقُوا اللّٰهَ وَاٰمِنُوْا بِرَسُوْلِهٖ یُؤْتِكُمْ كِفْلَیْنِ مِنْ رَّحْمَتِهٖ وَیَجْعَلْ لَّكُمْ نُوْرًا تَمْشُوْنَ بِهٖ وَیَغْفِرْ لَكُمْ ؕ— وَاللّٰهُ غَفُوْرٌ رَّحِیْمٌ ۟ۙ

ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಅವನು ತನ್ನ ಕಾರುಣ್ಯದಿಂದ ಇಮ್ಮಡಿ ಪಾಲನ್ನು ನಿಮಗೆ ದಯಪಾಲಿಸುವನು. ಮತ್ತು ಪ್ರಕಾಶವನ್ನು ನೀಡುವನು, ಅದರ ಬೆಳಕಿನಲ್ಲಿ ನೀವು ಮುಂದೆ ಸಾಗುವಿರಿ, ಮತ್ತು ನಿಮ್ಮ ಪಾಪವನ್ನೂ ಕ್ಷಮಿಸುವನು, ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವನು. info
التفاسير: