ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 57

هُوَ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ؕ— یَعْلَمُ مَا یَلِجُ فِی الْاَرْضِ وَمَا یَخْرُجُ مِنْهَا وَمَا یَنْزِلُ مِنَ السَّمَآءِ وَمَا یَعْرُجُ فِیْهَا ؕ— وَهُوَ مَعَكُمْ اَیْنَ مَا كُنْتُمْ ؕ— وَاللّٰهُ بِمَا تَعْمَلُوْنَ بَصِیْرٌ ۟

ಅವನೇ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ತರುವಾಯ ಅವನು ಸಿಂಹಾಸನಾರೂಢನಾದನು, ಭೂಮಿಯೊಳಗೆ ಪ್ರವೇಶಿಸುವ ಅದರಿಂದ ಹೊರಬರುವ, ಆಕಾಶದಿಂದ ಕೆಳಗಿಳಿಯುವ, ಮತ್ತು ಅದರಲ್ಲಿ ಏರಿ ಹೋಗುವ ಸಕಲವನ್ನೂ ಅವನು ಚೆನ್ನಾಗಿ ಬಲ್ಲನು ನೀವೆಲ್ಲೇ ಇದ್ದರೂ ಅವನು ನಿಮ್ಮ ಜೊತೆಗಿರುವನು ಮತ್ತು ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ನೋಡುವವನಾಗಿದ್ದಾನೆ. info
التفاسير: