ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
8 : 57

وَمَا لَكُمْ لَا تُؤْمِنُوْنَ بِاللّٰهِ ۚ— وَالرَّسُوْلُ یَدْعُوْكُمْ لِتُؤْمِنُوْا بِرَبِّكُمْ وَقَدْ اَخَذَ مِیْثَاقَكُمْ اِنْ كُنْتُمْ مُّؤْمِنِیْنَ ۟

ನೀವು ಅಲ್ಲಾಹನಲ್ಲಿ ವಿಶ್ವಾಸವಿಡದಿರಲು ನಿಮಗೇನಾಗಿದೆ? ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಲೆಂದು ಈ ಸಂದೇಶವಾಹಕರು ನಿಮ್ಮನ್ನು ಕರೆಯುತ್ತಿದ್ದಾರೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಶ್ಚಯವಾಗಿಯೂ ಅವನು (ಅಲ್ಲಾಹನು) ನಿಮ್ಮಿಂದ ಕರಾರನ್ನು ಪಡೆದುಕೊಂಡಿರುವನು. info
التفاسير: