ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
9 : 57

هُوَ الَّذِیْ یُنَزِّلُ عَلٰی عَبْدِهٖۤ اٰیٰتٍۢ بَیِّنٰتٍ لِّیُخْرِجَكُمْ مِّنَ الظُّلُمٰتِ اِلَی النُّوْرِ ؕ— وَاِنَّ اللّٰهَ بِكُمْ لَرَءُوْفٌ رَّحِیْمٌ ۟

ಅಲ್ಲಾಹನೇ ನಿಮ್ಮನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲೆಂದು ತನ್ನ ದಾಸನ ಮೇಲೆ ಸುಸ್ಪಷ್ಟವಾದ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದಾನೆ. ಖಂಡಿತವಾಗಿಯು ಅಲ್ಲಾಹನು ನಿಮ್ಮ ಮೇಲೆ ಕೃಪಾಳುವೂ, ಕರುಣಾನಿಧಿಯೂ ಆಗಿದ್ದಾನೆ info
التفاسير: