ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
22 : 58

لَا تَجِدُ قَوْمًا یُّؤْمِنُوْنَ بِاللّٰهِ وَالْیَوْمِ الْاٰخِرِ یُوَآدُّوْنَ مَنْ حَآدَّ اللّٰهَ وَرَسُوْلَهٗ وَلَوْ كَانُوْۤا اٰبَآءَهُمْ اَوْ اَبْنَآءَهُمْ اَوْ اِخْوَانَهُمْ اَوْ عَشِیْرَتَهُمْ ؕ— اُولٰٓىِٕكَ كَتَبَ فِیْ قُلُوْبِهِمُ الْاِیْمَانَ وَاَیَّدَهُمْ بِرُوْحٍ مِّنْهُ ؕ— وَیُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— رَضِیَ اللّٰهُ عَنْهُمْ وَرَضُوْا عَنْهُ ؕ— اُولٰٓىِٕكَ حِزْبُ اللّٰهِ ؕ— اَلَاۤ اِنَّ حِزْبَ اللّٰهِ هُمُ الْمُفْلِحُوْنَ ۟۠

ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುವ ಜನರನ್ನು ಅಲ್ಲಾಹನನ್ನೂ ಅವನ ಸಂದೇಶವಾಹಕರನ್ನೂ ವಿರೋಧಿಸುವವರೊಂದಿಗೆ ಸ್ನೇಹ ಹೊಂದಿರುವುದಾಗಿ ನೀವು ಎಂದಿಗೂ ಕಾಣಲಾರಿರಿ. ಅವರು ಅವರ ತಂದೆಯAದಿರು ಇಲ್ಲವೇ, ಅವರ ಪುತ್ರರುಇಲ್ಲವೇ, ಅವರ ಸಹೋದರರು ಇಲ್ಲವೇ, ಅವರ ಆಪ್ತ ಕುಟುಂಬಿಕರು ಆಗಿದ್ದರೂ ಸರಿಯೇ, ಅವರ ಹೃದಯಗಳಲ್ಲಿ ಅಲ್ಲಾಹನು ಸತ್ಯ ವಿಶ್ವಾಸವನ್ನು ದಾಖಲಿಸಿರುತ್ತಾನೆ, ಮತ್ತು ಅವನು ತನ್ನ ಪ್ರಕಾಶದ ಮೂಲಕ ಅವರನ್ನು ಪ್ರಬಲಗೊಳಿಸಿದ್ದಾನೆ. ಹಾಗೂ ಅವನು ಅವರನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೊದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಹಾಗೂ ಅವರೂ ಅವರಿಂದ ಸಂತುಷ್ಟರಾಗಿದ್ದಾರೆ, ಅವರೇ ಅಲ್ಲಾಹನ ಪಕ್ಷದವರು ತಿಳಿದುಕೊಳ್ಳಿರಿ! ಅಲ್ಲಾಹನ ಪಕ್ಷದವರೇ ಯಶಸ್ಸು ಪಡೆಯುವವರಾಗಿದ್ದಾರೆ, info
التفاسير: