ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
24 : 59

هُوَ اللّٰهُ الْخَالِقُ الْبَارِئُ الْمُصَوِّرُ لَهُ الْاَسْمَآءُ الْحُسْنٰی ؕ— یُسَبِّحُ لَهٗ مَا فِی السَّمٰوٰتِ وَالْاَرْضِ ۚ— وَهُوَ الْعَزِیْزُ الْحَكِیْمُ ۟۠

ಅವನೇ ಅಲ್ಲಾಹನು; ಸೃಷ್ಟಿಕರ್ತನೂ ಅಸ್ತಿತ್ವವನ್ನು ನೀಡುವವನೂ, ರೂಪ ನೀಡುವವನೂ, ಆಗಿರುವ. ಅವನಿಗೆ ಅತ್ಯುತ್ತಮ ನಾಮಗಳಿವೆ. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವ ಸಕಲ ವಸ್ತುಗಳು ಅವನ ಪಾವಿತ್ರ‍್ಯವನ್ನು ಸ್ತುತಿಸುತ್ತಿವೆ ಅವನು ಪ್ರಬಲನೂ ಸುಜ್ಞಾನಿಯೂ ಆಗಿರುವನು. info
التفاسير: