ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

ಅಲ್- ಅನ್ ಆಮ್

external-link copy
1 : 6

اَلْحَمْدُ لِلّٰهِ الَّذِیْ خَلَقَ السَّمٰوٰتِ وَالْاَرْضَ وَجَعَلَ الظُّلُمٰتِ وَالنُّوْرَ ؕ۬— ثُمَّ الَّذِیْنَ كَفَرُوْا بِرَبِّهِمْ یَعْدِلُوْنَ ۟

ಆಕಾಶಗಳನ್ನು, ಭೂಮಿಯನ್ನು ಸೃಷ್ಟಿಸಿದ ಹಾಗೂ ಅಂಧಕಾರಗಳನ್ನು ಮತ್ತು ಪ್ರಕಾಶವನ್ನು ಉಂಟುಮಾಡಿದ ಅಲ್ಲಾಹನಿಗೆ ಸರ್ವಸ್ತುತಿಗಳು ಹಾಗಿದ್ದೂ ಸತ್ಯನಿಷೇಧಿಗಳು ಇತರರನ್ನು ತಮ್ಮ ಪರಿಪಾಲಕ ಪ್ರಭುವಿಗೆ ಸಮಾನರೆಂದು ನಿರ್ಣಯಿಸುತ್ತಾರೆ. info
التفاسير: