ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
101 : 6

بَدِیْعُ السَّمٰوٰتِ وَالْاَرْضِ ؕ— اَنّٰی یَكُوْنُ لَهٗ وَلَدٌ وَّلَمْ تَكُنْ لَّهٗ صَاحِبَةٌ ؕ— وَخَلَقَ كُلَّ شَیْءٍ ۚ— وَهُوَ بِكُلِّ شَیْءٍ عَلِیْمٌ ۟

ಅವನು (ಪೂರ್ವ ಮಾದರಿಯಿಲ್ಲದೆ) ಆಕಾಶಗಳ ಮತ್ತು ಭೂಮಿಯ ಕರ್ತನಾಗಿದ್ದಾನೆ. ಅವನಿಗೆ ಸಂಗಾತಿಯೇ ಇಲ್ಲದಿರುವಾಗ ಅವನಿಗೆ ಸಂತಾನವುAಟಾಗುವುದಾದರು ಹೇಗೆ? ಅವನು ಸಕಲ ವಸ್ತುಗಳನ್ನು ಸೃಷ್ಟಿಸಿದ್ದಾನೆ. ಅವನು ಎಲ್ಲಾ ವಿಷಯಗಳ ಕುರಿತು ಅರಿವುಳ್ಳವನಾಗಿದ್ದಾನೆ. info
التفاسير: